ಬಿಜೆಪಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕರಾಗಿ ಫಯಾಜ್ ಕೆನರಾ ನೇಮಕ

ಬಿಜೆಪಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕರಾಗಿ ಫಯಾಜ್ ಕೆನರಾ ನೇಮಕ

Kadaba Times News
0

ಕಡಬ ಟೈಮ್ಸ್ (KADABA TIMES):ಭಾರತೀಯ ಜನತಾ ಪಾರ್ಟಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕರಾಗಿ ಫಯಾಜ್ ಕೆನರಾ ಆಯ್ಕೆಯಾಗಿದ್ದಾರೆ.

ಇವರು ಈ ಹಿಂದೆ  ಸುಳ್ಯ ವಿಧಾನ ಸಭಾ ಕ್ಷೇತ್ರದ  ಅಲ್ಪಸಂಖ್ಯಾತ ಮೋರ್ಚಾ ದ  ಪ್ರಧಾನ ಕಾರ್ಯದರ್ಶಿಯಾಗಿ,  ಕಡಬ ಬಿಜೆಪಿ  ಪಂಚಾಯತ್ ಸಮಿತಿ ಉಪಾಧ್ಯಕ್ಷ ಜವಾಬ್ದಾರಿಯನ್ನು ನಿಭಾಯಿಸಿದ್ದರು.

ಅಲ್ಲದೆ ಜೆಸಿಐ ಅಧ್ಯಕ್ಷರಾಗಿ, , ಜನಪ್ರಿಯ  ಸ್ಪೋಟ್ಸ್ ಕ್ಲಬ್ ನ ಅಧ್ಯಕ್ಷರಾಗಿಯೂ ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top