




ಕಡಬ ಟೈಮ್ಸ್ (KADABA TIMES):ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅನುಷ್ ಎಣ್ಣೆಮಜಲು ಅವರನ್ನು ಪಂಜದ ಪರಿವಾರ ಶ್ರೀ ಪಂಚಲಿಂಗೇಶ್ವರ ದೇವಾಲಯದ ವತಿಯಿಂದ ಸನ್ಮಾನಿಸಲಾಯಿತು.
ಡಾ.ದೇವಿಪ್ರಸಾದ್ ಕಾನತ್ತೂರು ಮತ್ತು ದೇವಸ್ಥಾನದ ಅರ್ಚಕ ರಾಮಚಂದ್ರ ಭಟ್‌ರವರು ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅನುಷ್‌ರವರ ತಾಯಿ ಉಷಾ ಎಣ್ಣೆಮಜಲುರವರು ಉಪಸ್ಥಿತರಿದ್ದರು.