ಅಡ್ಡಬೈಲು- ಬೀದಿಗುಡ್ದೆ-ಬೋಗಾಯನಕೆರೆ ರಸ್ತೆ ಅಭಿವೃದ್ದಿಗೆ ಅನುದಾನ ಮಂಜೂರು-ಶಾಸಕ ಎಸ್. ಅಂಗಾರ

ಅಡ್ಡಬೈಲು- ಬೀದಿಗುಡ್ದೆ-ಬೋಗಾಯನಕೆರೆ ರಸ್ತೆ ಅಭಿವೃದ್ದಿಗೆ ಅನುದಾನ ಮಂಜೂರು-ಶಾಸಕ ಎಸ್. ಅಂಗಾರ

Kadaba Times News
0

ಕಡಬ ಟೈಮ್ಸ್ (KADABA TIMES):ಸುಳ್ಯ ವಿಧಾನ ಸಭಾ ಕ್ಷೇತ್ರದ ಕಡಬ ತಾಲೂಕು ವ್ಯಾಪ್ತಿಯ ಅಡ್ಡಬೈಲು- ಬೀದಿಗುಡ್ಡೆ-ಬೋಗಾಯನಕೆರೆ ರಸ್ತೆ ಅಭಿವೃದ್ದಿಗೆ  ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 8.39ಕೋಟಿ ರೂ  ಮಂಜೂರುಗೊಂಡಿದೆ ಎಂದು ಶಾಸಕ ಎಸ್. ಅಂಗಾರ ತಿಳಿಸಿದ್ದಾರೆ.

ಗ್ರಾಮಸ್ಥರ ಬೇಡಿಕೆಯಂತೆ  ಸುಮಾರು 9ಕಿ.ಮೀ ಉದ್ದದ ಈ ರಸ್ತೆಯನ್ನು ಅಭಿವೃದ್ದಿಗೊಳಿಸಲು   ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು.ಇದೀಗ ಅನುದಾನ ಮಂಜೂರುಗೊಂಡಿದ್ದು, ಶೀಘ್ರ ಟೆಂಡರ್ ಪ್ರಕ್ರಿಯೆ ನಡೆದು  ಕಾಮಗಾರಿಗೆ ಚಾಲನೆ ಸಿಗಲಿದೆ ಎಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top