




ಕಡಬ ಟೈಮ್ಸ್ (KADABA TIMES):ಬೆಳ್ಳಾರೆಯ ಕಾವಿನಮೂಲೆ ಸಮೀಪ ಟಿಂಬರ್ ಲಾರಿಯೊಂದು ಪಲ್ಟಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.
ರಬ್ಬರ್ ಮರದ ತುಂಡುಗಳನ್ನು ಹೇರಿಕೊಂಡು ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿ ಹೊಡೆದಿದ್ದು ಲಾರಿಯಲ್ಲಿದ್ದ ಮರಗಳು ರಸ್ತೆ ಬದಿ ಬಿದ್ದಿವೆ.

ಚಾಲಕ ಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.