




ಕಡಬ ಟೈಮ್ಸ್ (KADABA TIMES):ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮರ್ದಾಳದ ವ್ಯಕ್ತಿಯೋರ್ವರು ರಬ್ಬರ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಸುಲೈಮಾನ್ ಎಂಬವರ ಪುತ್ರ ಅಂದುಕುಂಞಿ(38)ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಬುಧವಾರ ತಡರಾತ್ರಿ ತನ್ನ ಮನೆಯ ಪಕ್ಕದ ರಬ್ಬರ್ ತೋಟದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.