ಮುಖ್ಯಮಂತ್ರಿ ಬಿ.ಎಸ್.ವೈ ಮಂಗಳೂರು ಪ್ರವಾಸ |ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗಿ

ಮುಖ್ಯಮಂತ್ರಿ ಬಿ.ಎಸ್.ವೈ ಮಂಗಳೂರು ಪ್ರವಾಸ |ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗಿ

Kadaba Times News
0

ಕಡಬ ಟೈಮ್ಸ್ (KADABA TIMES):ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು  ಮಂಗಳೂರು ಪ್ರವಾಸ ಕೈಗೊಳ್ಳುತ್ತಿದ್ದಾರೆ.

 

ನಾಳೆ ರಮಣ ಪೈ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಬಿಜೆಪಿ ವಿಶೇಷ ಸಭೆ ಉದ್ಘಾಟ‌ನೆ ಮಾಡಲಿದ್ದು, 11.30ಕ್ಕೆ ಖಾಸಗಿ ಹೋಟೆಲ್​ನಲ್ಲಿ ಆಯೋಜಿಸಿರುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2.30ರಿಂದ ಮತ್ತೆ ವಿಶೇಷ ಸಭೆಯಲ್ಲಿ ಭಾಗಿಯಾಗಲಿದ್ದು, ರಾತ್ರಿ 7.35ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು, 8.40ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top