ಉಪ್ಪಿನಂಗಡಿ: ನಿರೂಪಕ ರಕ್ಷತ್ ಶೆಟ್ಟಿಗೆ ಬೆಸ್ಟ್ ಪ್ರೈಂ ಟೈಮ್ ಆಂಕರ್ ಪ್ರಶಸ್ತಿ

ಉಪ್ಪಿನಂಗಡಿ: ನಿರೂಪಕ ರಕ್ಷತ್ ಶೆಟ್ಟಿಗೆ ಬೆಸ್ಟ್ ಪ್ರೈಂ ಟೈಮ್ ಆಂಕರ್ ಪ್ರಶಸ್ತಿ

Kadaba Times News
0

ಕಡಬ ಟೈಮ್ಸ್ (KADABA TIMES):ದಿಗ್ವಿಜಯ ನ್ಯೂಸ್ ಚಾನೆಲ್ ನ ಆಂಕರ್ ಆಗಿರುವ ಉಪ್ಪಿನಂಗಡಿಯ ರಕ್ಷತ್ ಶೆಟ್ಟಿವರಿಗೆ ಪತ್ರಿಕೋದ್ಯಮ ಕ್ಷೇತ್ರದ ಪ್ರತಿಷ್ಠಿತ ನ್ಯಾಷನಲ್ ಟೆಲಿವಿಷನ್ ಅವಾರ್ಡ್‍ನಲ್ಲಿ ಬೆಸ್ಟ್ ಪ್ರೈಂ ಟೈಮ್ ಆಂಕರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ನಿರೂಪಕರಾಗಿ, ಕಾರ್ಯಕ್ರಮ ನಿರ್ಮಾಪಕರಾಗಿರುವ ಇವರು ಮೆಗಾ ಡಿಬೇಟ್ ಕಾರ್ಯಕ್ರಮಕ್ಕೆ ಅತ್ಯುತ್ತಮ ಚರ್ಚಾ ಕಾರ್ಯಕ್ರಮ ಪ್ರಶಸ್ತಿ, ಒಟ್ಟು 2 ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದೆ.

ಉಪ್ಪಿನಂಗಡಿ ನಿವಾಸಿಯಾಗಿರುವ ರಕ್ಷತ್ ಶೆಟ್ಟಿ ಪುತ್ತೂರು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿ . ಮೊದಲು ಸ್ಪಂದನ ಚಾನೆಲ್ ನಲ್ಲಿ ನಿರೂಪಕರಾಗಿದ್ದರು. ಪ್ರಸ್ತುತ ಡಾ. ವಿಜಯ ಸಂಕೇಶ್ವರ ಸಾರಥ್ಯದ ದಿಗ್ವಿಜಯ ನ್ಯೂಸ್ ಚಾನೆಲ್ ನಿರೂಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top