ಮೋದಿ ಸರಕಾರಕ್ಕೆ 8 ವರ್ಷ: ಬೆಳ್ಳಾರೆಯಲ್ಲಿ ಬೃಹತ್ ಬೈಕ್ ಜಾಥಾ

ಮೋದಿ ಸರಕಾರಕ್ಕೆ 8 ವರ್ಷ: ಬೆಳ್ಳಾರೆಯಲ್ಲಿ ಬೃಹತ್ ಬೈಕ್ ಜಾಥಾ

Kadaba Times News

ಕಡಬ ಟೈಮ್ಸ್(KADABA TIMES):ಬೆಳ್ಳಾರೆ: ಮೋದಿ ನೇತೃತ್ವದ ಕೇಂದ್ರ ಸರಕಾರವು 8 ವರ್ಷಗಳ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿಯ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಬೈಕ್ ಜಾಥಾ ಬೆಳ್ಳಾರೆಯಲ್ಲಿ ನಡೆಯಿತು.

ಸಚಿವ ಎಸ್.ಅಂಗಾರ ಅವರು ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಬಳಿ ತೆಂಗಿನಕಾಯಿ ಒಡೆದು ಧ್ವಜ ಹಸ್ತಾಂತರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಸಹಿತ ಪದಾಧಿಕಾರಿಗಳು, ಪಕ್ಷದ ಪ್ರಮುಖರು ,ಕಾರ್ಯಕರ್ತರು ಪಾಲ್ಗೊಂಡಿದ್ದರು

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top