




ಕಡಬ ಟೈಮ್ಸ್(KADABA TIMES):ಉಪ್ಪಿನಂಗಡಿ ಆಟೋ ರಿಕ್ಷಾ ನಿಲ್ದಾಣದ ಬಳಿ ಜೂ.27 ರ ತಡ ರಾತ್ರಿ ನಿಂತಿದ್ದ ಅಪರಿಚಿತ ವ್ಯಕ್ತಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.
ಸುಮಾರು 65 ವರ್ಷ ವಯೋಮಾನದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಹಿನ್ನಲೆಯಲ್ಲಿ ವ್ಯಕ್ತಿಯ ಗುರುತು ಪತ್ತೆ ಇರುವವರು ಪುತ್ತೂರು ಸಂಚಾರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.