




ಕಡಬ ಟೈಮ್ಸ್(KADABA TIMES):ಕೊಕ್ಕಡ: ಕಾಂಗ್ರೆಸ್ ಮುಖಂಡ ಹಾಗೂ ಕಾರ್ಯಕರ್ತ ನಡು ಬೀದಿಯಲ್ಲಿ ರಾತ್ರಿ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಕೊಕ್ಕಡ ಸಮೀಪದ ಶಿಶಿಲ ಪೇಟೆಯಲ್ಲಿ ನಡೆದಿದೆ.
ವೈಯುಕ್ತಿಕ ವಿಷಯಕ್ಕೆ ಇಬ್ಬರೂ ಅವಾಚ್ಯ ಶಬ್ದಗಳಿಂದ ಬೈಯ್ದು ಕೊನೆಗೆ ಗಲಾಟೆ ತಾರಕಕ್ಕೇರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.ಈ ವೀಡಿಯೋವನ್ನು ಸ್ಥಳದಲ್ಲಿದ್ದವರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಸದ್ಯ ಈ ವೀಡಿಯೋ ವೈರಲ್ ಆಗಿದ್ದು ಟ್ರೋಲರ್ ಗಳಿಗೆ ಆಹಾರವಾಗಿದೆ