




ಕಡಬ ಟೈಮ್ಸ್(KADABA TIMES):ವೈದ್ಯನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಸರ್ಕಾರಿ ಆಸ್ಪತ್ರೆ ವೈದ್ಯ ಅನುಷ್ ನಾೈಕ್ ಎಂಬಾತ ಪ್ರಕರಣ ಆರೋಪಿ.
14 ವರ್ಷದ ಬಾಲಕಿ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿರಿ:ಕರ್ನಾಟಕ ದಕ್ಷಿಣ ಪ್ರಾಂತ: VHP ಸಹ ಕಾರ್ಯದರ್ಶಿಯಾಗಿ ಶರಣ್ ಪಂಪ್‌ವೆಲ್ ಆಯ್ಕೆ
ಈತ ವಿವಾಹಿತನಾಗಿದ್ದು ಈ ಹಿಂದೆಯೂ ಇಂತಹದ್ದೇ ಕೃತ್ಯ ಎಸಗಿದ್ದ ಎಂಬ ಆರೋಪ ಕೇಳಿಬಂದಿದೆ. ವಿಟ್ಲ ಪೊಲೀಸರು ಈತನ ವಿರುದ್ದ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.