




ಕಡಬ ಟೈಮ್ಸ್(KADABA TIMES):ಬಿಜೆಪಿ ಯುವ ನಾಯಕನ ಹತ್ಯೆ ಹಿನ್ನೆಲೆ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು , ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಜು.28 ಮಧ್ಯಾಹ್ನದಿಂದ ಜು.29 ರ ರಾತ್ರಿ ತನಕ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಮದ್ಯದಂಗಡಿಗಳಿಗೆ ನೋಟೀಸ್ ಜಾರಿ ಮಾಡಗಿದೆ.