ಸುಳ್ಯ ಗಡಿಭಾಗದಲ್ಲಿ ಮತೆ ಭೂಕಂಪನ: ರಿಕ್ಟರ್ ಮಾಪಕದಲ್ಲಿ 1.8 ತೀವ್ರತೆ ದಾಖಲು

ಸುಳ್ಯ ಗಡಿಭಾಗದಲ್ಲಿ ಮತೆ ಭೂಕಂಪನ: ರಿಕ್ಟರ್ ಮಾಪಕದಲ್ಲಿ 1.8 ತೀವ್ರತೆ ದಾಖಲು

Kadaba Times News

ಕಡಬ ಟೈಮ್ಸ್(KADABA TIMES):ಇಂದು ಸುಳ್ಯ ಸಹಿತ ವಿವಿಧ ಕಡೆ  ಮಧ್ಯಾಹ್ನ ಸಂಭವಿಸಿದ ಭೂಕಂಪನದ ಕುರಿತಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬುಲೆಟಿನ್ ಬಿಡುಗಡೆಗೊಳಿಸಿದ್ದು, ರಿಕ್ಟರ್ ಮಾಪಕದಲ್ಲಿ ೧.೮ ದಾಖಲಾಗಿರುವುದಾಗಿ ತಿಳಿಸಿದೆ.

ಮಧ್ಯಾಹ್ನ 1.21  ನಿಮಿಷ 5೦ ಸೆಕೆಂಡಿಗೆ ಈ ಭೂಕಂಪನ ಸಂಭವಿಸಿದ್ದು, ಮಡಿಕೇರಿ – ದಕ್ಷಿಣ ಕನ್ನಡ ಗಡಿಗ್ರಾಮವಾಗಿರುವ ತೊಡಿಕಾನದ ದೊಡ್ಡಕುಮೇರಿಯಲ್ಲಿ 1.3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಪಶ್ಚಿಮ ದಿಕ್ಕಿನಲ್ಲಿ ಭೂಮಿಯ 1೦ ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕ 1.8  ರಷ್ಟು ಭೂಕಂಪನವಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top