




ಕಡಬ ಟೈಮ್ಸ್(KADABA TIMES):ಬೆಳ್ಳಾರೆ ಪೊಲೀಸ್ ಠಾಣೆಯ ಎ.ಐ.ಐಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಪೊಲೀಸರು ಬೆಳ್ತಂಗಡಿ ಹಾಗೂ ಧರ್ಮಸ್ಥಳಕ್ಕೆ ವರ್ಗಾವಣೆಗೊಂಡಿದ್ದಾರೆ.

ಎಎಸ್ಐ ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭಾಸ್ಕರ್ ಅಡ್ಕಾರುರವರು ಬೆಳ್ತಂಗಡಿ ಪೊಲೀಸ್ ಠಾಣೆಗೆ, ನಾರಾಯಣ ಪಿ ಯವರು ಧರ್ಮಸ್ಥಳ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.