ಕಡಬ: ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ,ಗಾಯಾಳುಗಳು ಪುತ್ತೂರು ಆಸ್ಪತ್ರೆಗೆ ದಾಖಲು

ಕಡಬ: ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯ,ಗಾಯಾಳುಗಳು ಪುತ್ತೂರು ಆಸ್ಪತ್ರೆಗೆ ದಾಖಲು

Kadaba Times News

ಕಡಬ ಟೈಮ್ಸ್(KADABA TIMES):ಕಡಬ: ಚಾಲಕನ ನಿಯಂತ್ರಣ  ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಜು.6ರಂದು ನಡೆದಿದೆ.

ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹಳೇಸ್ಟೇಷನ್  ಬಳಿತ ಮಾರುತಿ ಸೆಲೆರಿಯೋ  ಅಪಘಾತಕ್ಕೀಡಾಗಿದೆ.

ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top