




ಕಡಬ ಟೈಮ್ಸ್(KADABA TIMES):ಅಪರಿಚಿತ ಯುವತಿ ನಾಪತ್ತೆಯಾಗಿರುವ ಘಟನೆ ಜು.15ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ನಡೆದಿದೆ.
ಧರ್ಮಸ್ಥಳಕ್ಕೆ ಮುಂಜಾನೆ 6 ಗಂಟೆಗೆ ಆಟೋದಲ್ಲಿ ಬಂದಿದ್ದಾಕೆ ಬಳಿಕ ಅಲ್ಲಿಂದ ನಾಪತ್ತೆಯಾಗಿದ್ದಾಳೆ.ಯುವತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಧಾರಾಕಾರ ಮಳೆಯಿಂದಾಗಿ ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.