




ಕಡಬ ಟೈಮ್ಸ್(KADABA TIMES):ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಮನೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಬಿ.ವೈ. ಮತ್ತು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿದರು.
ಈ ಸುದ್ದಿ ಓದಿರಿ:ಬೆಳ್ಳಾರೆಯ ಬಿಜೆಪಿ ಯುವ ಮುಖಂಡನ ಮರ್ಡರ್ ಕೇಸ್:ಇಬ್ಬರನ್ನು ಬಂಧಿಸಿದ ಪೊಲೀಸರು
ಪ್ರವೀಣ್ ಅವರ ಪತ್ನಿ ನೂತನಾ ಹಾಗೂ ಮನೆಯವರೊಂದಿಗೆ ಮಾತನಾಡಿ ಸಾಂತ್ವಾನ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿ ಸೂಕ್ತ ನ್ಯಾಯ ಒದಗಿಸುವ ಭರವಸೆ ನೀಡಿದರು.

ಈ ವೇಳೆ ಸಚಿವ ಎಸ್.ಅಂಗಾರ, ಬಂಟ್ವಾಳ ಶಾಸಕ ರಾಜೇಶ್ ನಾಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮೊದಲಾದವರು ಇದ್ದರು.
ಈ ಸುದ್ದಿಯನ್ನೂ ಓದಿರಿ:ನೆಲ್ಯಾಡಿ: ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತ ಪಟ್ಟ ಶಿರಾಡಿಯ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹ: ಅಂತ್ಯಕ್ರಿಯೆ ನಡೆಸದೆ ಸ್ಥಳಕ್ಕೆ ಡಿಸಿ ಬರಬೇಕೆಂದು ಪಟ್ಟು, ತಹಶೀಲ್ದಾರ್ ಆಗಮಿಸಿ ಭರವಸೆ