ಕಡಬ ಠಾಣಾ ಸಿಬ್ಬಂದಿ ಭವಿತ್ ರೈ ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿ

ಕಡಬ ಠಾಣಾ ಸಿಬ್ಬಂದಿ ಭವಿತ್ ರೈ ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿ

Kadaba Times News

ಕಡಬ ಟೈಮ್ಸ್(KADABA TIMES):ಕಡಬ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಭವಿತ್ ರೈ ಪಾಲ್ತಾಡಿ ರವರು ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿ ಹೊಂದಿದ್ದಾರೆ.

ಪ್ರಸ್ತುತ ಅವರು ಕಡಬ ಠಾಣೆಯಲ್ಲಿಯೇ ಮುಂದುವರೆಯಲಿದ್ದಾರೆ. ಭವಿತ್ ರೈ ರವರು ಈ ಮೊದಲು 5 ವರ್ಷಗಳ ಕಾಲ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು.

ಕಳ್ಳತನ, ದರೋಡೆ, ಇನ್ನಿತರ ಪ್ರಕರಣವನ್ನು ಭೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕಳೆದ 4.5 ವರ್ಷ ಗಳಿಂದ ಕಡಬ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top