




ಕಡಬ ಟೈಮ್ಸ್(KADABA TIMES):ನೆಲ್ಯಾಡಿ : ಇಲ್ಲಿನ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ಜು.13ರಂದು ಮುಂಜಾನೆ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಬಳಿ ಈ ಘಟನೆ ನಡೆದಿದೆ.ಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ .

ಈ ಸುದ್ದಿಯನ್ನೂ ಓದಿರಿ:ಆರು ಬಾರಿ ಗೆದ್ದ ಸುಳ್ಯದ ಅಂಗಾರರ ಕ್ಷೇತ್ರಕ್ಕೆ ಝೀರೋ ಟ್ರಾಫಿಕ್ ನಲ್ಲಿ ಬಂದ ಸಿಎಂ|ಜನರ ಸಮಸ್ಯೆ ಆಲಿಸದೆ ತುರ್ತುನಿರ್ಗಮನ
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.