




ಕಡಬ ಟೈಮ್ಸ್(KADABA TIMES):ಕಡಬ:ಕಡಬ ತಾಲೂಕಿನ ಕಾಣಿಯೂರು ಸಮೀಪದ ಕಾರೊಂದು ಹೊಳೆಗೆ ಬಿದ್ದು ಯುವಕರಿಬ್ಬರು ಕಣ್ಮರೆಯಾಗಿರುವ ಹಿನ್ನಲೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಘಟನಾ ಸ್ಥಳಕ್ಕೆ ಸಚಿವ ಎಸ್ ಅಂಗಾರ ಜು 11ರಂದು ಭೇಟಿ ನೀಡಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಕಡಬ ತಹಶಿಲ್ದಾರ್ ಅನಂತಶಂಕರ್, ಕಂದಾಯ ನಿರೀಕ್ಷಕ ಅವಿನ್ ರಂಗತ್‌ಮಲೆ, ಬೆಳ್ಳಾರೆ ಠಾಣಾಧಿಕಾರಿ ರುಕ್ಮ ನಾಯ್ಕ್, ಪಿಡಿಓ ನಾರಾಯಣ, ಬೆಳಂದೂರು ಗ್ರಾಮಕರಣಿಕ ಪುಷ್ಪರಾಜ್ ಮೊದಲಾದವರು ಇದ್ದರು.