




ಕಡಬ ಟೈಮ್ಸ್(KADABA TIMES):ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಎನ್ಕೌಂಟರ್ ನಡೆಯುತ್ತಿದ್ದು, ಇದರಲ್ಲಿ ಮತ್ತೋರ್ವ ಉಗ್ರನನ್ನು ಹತ್ಯೆ ಮಾಡಿದ್ದು, ಇಂದು ಒಟ್ಟು ಇಬ್ಬರು ಉಗ್ರರು ಹತರಾಗಿದ್ದಾರೆ.
ಆವಂತಿಪೋರಾದಲ್ಲಿ ಭಾನುವಾರದಿಂದ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಇಂದೂ ಕೂಡ ಮುಂದುವರೆದಿದ್ದು, ಇಂದು ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಈ ಸುದ್ದಿಯನ್ನೂ ಓದಿರಿ: ಖಾಲಿ ಬಾಟಲಿಗೆ ತನ್ನ ಕೈಚಳಕದಲ್ಲಿ ಜೀವ ತುಂಬಿದ ಯುವ ಕಲಾವಿದೆ

ಈ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಉಗ್ರರು ಅಡಗಿರುವ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದ ನಂತರ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ
ಸುದ್ದಿ ಮೂಲ NDTV:Jaish Terrorist Among 2 Killed In Pulwama Encounter: Police