




ಕಡಬ ಟೈಮ್ಸ್(KADABA TIMES):ನೆಲ್ಯಾಡಿ: ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮ ಜು. 25ರಂದು ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.
ಕಡಬ ತಹಸೀಲ್ದಾರ್ ಅನಂತಶಂಕರ್ ಬಿ. ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸುದ್ದಿಯನ್ನೂ ಓದಿರಿ:ಕಡಬ: ವರದಕ್ಷಿಣೆ ಕೊಡುವಂತೆ ಪತಿಯಿಂದ ಕಿರುಕುಳ ,ಹಲ್ಲೆ ಆರೋಪ :ಪತ್ನಿ ಆಸ್ಪತ್ರೆಗೆ ದಾಖಲು
ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಅಧ್ಯಕ್ಷತೆ ವಹಿಸಿದ್ದರು ಈ ಸಂದರ್ಭ ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಪಿ.ಬಿ. ಹರಿಪ್ರಸಾದ್ ರೈ, ದ.ಕ. ಜಿಲ್ಲಾ ಕಾರನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ,ಸೈಂಟ್ ಜಾರ್ಜ್ ವಿದ್ಯಾ ಸಂಸ್ಥೆ ಸಂಚಾಲಕ ಅಬ್ರಾಹಾಂ ವರ್ಗೀಸ್, ತಾಲೂಕು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ಬಾಲಕೃಷ್ಣ ಕೊಯಿಲ ವೇದಿಕೆಯಲ್ಲಿದ್ದರು.