




ಕಡಬ ಟೈಮ್ಸ್(KADABA TIMES):ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಓರ್ವರು ಮೃತಪಟ್ಟ ದಾರುಣ ಘಟನೆ ಪುತ್ತೂರಿನ ಕುಂಬ್ರ ಸಮೀಪದ ಪರ್ಪುಂಜದಲ್ಲಿ ಜು.12ರಂದು ಮಧ್ಯಾಹ್ನ ನಡೆದಿದೆ.
ಮೆಸ್ಕಾಂ ಕುಂಬ್ರ ಶಾಖೆಯ ಪವರ್‌ಮ್ಯಾನ್ ಬಸವರಾಜ್ (26ವ) ಮೃತಪಟ್ಟವರು ಎಂದು ಮಾಹಿತಿ ಲಭ್ಯವಾಗಿದೆ.

ಈ ಸುದ್ದಿಯನ್ನೂ ಓದಿರಿ:ಬ್ರಹ್ಮರಕೂಟ್ಲು ಟೋಲ್ ಗೇಟ್ ನಿಂದ ಮುಕ್ತಿ ನೀಡಿ: ಮುಖ್ಯಮಂತ್ರಿ ಆಗಮನ ವೇಳೆ ಪ್ರತಿಭಟನೆಗೆ SDPI ಸಿದ್ದತೆ
ಇವರು ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು ಕೆಲವು ಸಮಯಗಳಿಂದ ಮೆಸ್ಕಾಂನಲ್ಲಿ ಕಾರ್‍ಯ ನಿರ್ವಹಿಸುತ್ತಿದ್ದರು.