Breaking Update:ಭಾರೀ ಮಳೆ ಹಿನ್ನೆಲೆ :ದ.ಕ,ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆಯೂ(ಜು.6) ರಜೆ

Breaking Update:ಭಾರೀ ಮಳೆ ಹಿನ್ನೆಲೆ :ದ.ಕ,ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆಯೂ(ಜು.6) ರಜೆ

Kadaba Times News

ಕಡಬ ಟೈಮ್ಸ್(KADABA TIMES):ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ ಜುಲೈ 06 ರಂದು (ಬುಧವಾರ) ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, Diploma/ITI ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top