LATEST NEWS: ಸುಬ್ರಹ್ಮಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

LATEST NEWS: ಸುಬ್ರಹ್ಮಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Kadaba Times News

ಕಡಬ ಟೈಮ್ಸ್(KADABA TIMES):ಸುಬ್ರಹ್ಮಣ್ಯ:ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ವಾಹನ ನಿಲುಗಡೆ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ವೃತದೇಹ ಪತ್ತೆಯಾಗಿದೆ.

ಸವಾರಿ ಮಟ್ಟಪ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ಗಂಡಸಿನ ಮೃತ ದೇಹ ಜುಲೈ ೧೧ ರಂದು ಪತ್ತೆಯಾಗಿದೆ.

ಈ ಸುದ್ದಿಯನ್ನೂ ಓದಿರಿ:ವಿವಾಹಿತ ಯುವತಿ ಸಂಶಯಾಸ್ಪದವಾಗಿ ಸಾವು:ಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಈ ಬಗ್ಗೆ ಸುಬ್ರಹ್ಮಣ್ಯ ಗ್ರಾ.ಪಂ ಗೆ ಮಾಹಿತಿ ರವಾನೆಯಾಗಿದ್ದು ಪೊಲೀಸ್ ಠಾಣೆಗೂ ಮಾಹಿತಿ ರವಾನೆಯಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top