




ಕಡಬ ಟೈಮ್ಸ್(KADABA TIMES):ಬೆಳ್ಳಾರೆಯಲ್ಲಿ ಲಘು ಲಾಠಿ ಪ್ರಹಾರದ ನಂತರ ಸ್ಥಳದಿಂದ ತೆರಳುವಂತೆ ನೆರೆದಿರುವ ಜನರಿಗೆ ಪೊಲೀಸರು ಮೈಕ್‌ನಲ್ಲಿ ಹೇಳಿಕೆ ನೀಡುತ್ತಿದ್ದಾರೆ.
ಸುಳ್ಯ ತಾಲೂಕಿನಾದ್ಯಂತ ಸೆಕ್ಷನ್ 144 ಜಾರಿಗೊಳಿಸಿದ್ದರೂ ಕಾರ್ಯಕರ್ತರು ಗುಂಪುಗುಂಪಾಗಿ ಸೇರಿದ್ದಾರೆ.
ಕಾರ್ಯಕರ್ತರನ್ನು ಸ್ಥಳದಿಂದ ತೆರಳುವಂತೆ ಪೊಲೀಸರು ಎಚ್ಚರಿಕೆ ನೀಡುತ್ತಿದ್ದಾರೆ.

ಈ ಮಧ್ಯೆ ಪೊಲೀಸರ ಜೊತೆ ಕಾರ್ಯಕರ್ತರು ವಾಗ್ವಾದ ನಡೆಸುತ್ತಿರುವುದು ಕಂಡು ಬಂದಿದೆ