ನಿರ್ಜನ ಪ್ರದೇಶದಲ್ಲಿ ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿಗೆ ಯತ್ನ?

ನಿರ್ಜನ ಪ್ರದೇಶದಲ್ಲಿ ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿಗೆ ಯತ್ನ?

Kadaba Times News

ಕಡಬ ಟೈಮ್ಸ್(KADABA TIMES): ಉಳ್ಳಾಲದಲ್ಲಿ ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನಿಗೆ  ಅಪರಿಚಿತರು ತಲ್ವಾರ್ ದಾಳಿ ನಡೆಸಿರುವುದಾಗಿ ಸುದ್ದಿ ಹಬ್ಬಿದೆ.

ಉಚ್ಚಿಲ ಜಾಲ ಹಿತ್ತಿಲು ನಿವಾಸಿ ಕಿಶೋರ್ ಸಾಲ್ಯಾನ್ (49) ಎಂಬವರ ಮೇಲೆ ದಾಳಿಗೆ ಯತ್ನ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಡಿದೆ. ಈ  ಬಗ್ಗೆ  ಕಿಶೋರ್ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು  ಎನ್ನಲಾಗಿದೆ ಈ ಬಗ್ಗೆ ಪೊಲೀಸರಿಂದ ಸ್ಪಷ್ಟನೆ ಸಿಗಬೇಕಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top