ಸವಣೂರು: ಕರ್ತವ್ಯದಲ್ಲಿರುವಾಗಲೇ ಅಸ್ವಸ್ಥಗೊಂಡಿದ್ದ ಹೆಡ್ ಕಾನ್ಸ್‌ಟೇಬಲ್ ನಿಧನ

ಸವಣೂರು: ಕರ್ತವ್ಯದಲ್ಲಿರುವಾಗಲೇ ಅಸ್ವಸ್ಥಗೊಂಡಿದ್ದ ಹೆಡ್ ಕಾನ್ಸ್‌ಟೇಬಲ್ ನಿಧನ

Kadaba Times News

ಕಡಬ ಟೈಮ್ಸ್(KADABA TIMES):ಕೋಣಾಜೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಸವಣೂರಿನ ಜಗನ್ನಾಥ (44 ವ) ಕರ್ತವ್ಯದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕರ್ತವ್ಯದಲ್ಲಿರುವಾಗ ಅಸ್ಪಸ್ಧರಾದವರನ್ನು ಕಣಚೂರು ಆಸ್ಫತ್ರೆಗೆ ದಾಖಲಿಸಿದ್ದು, ಚಿಕೆತ್ಸೆ ಫಲಕಾರಿಯಾಗದೆ ಮೃತಪಟ್ಟರು ಎನ್ನಲಾಗಿದೆ.

ಮೃತರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top