ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಕೇಸ್: ಆರೋಪಿ ವಿರುದ್ಧ ಕೋರ್ಟಿಗೆ ಚಾರ್ಜ್‌ಶೀಟ್‌ ಸಲ್ಲಿಕೆ

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಕೇಸ್: ಆರೋಪಿ ವಿರುದ್ಧ ಕೋರ್ಟಿಗೆ ಚಾರ್ಜ್‌ಶೀಟ್‌ ಸಲ್ಲಿಕೆ

Kadaba Times News

 


ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚರಕ್ಕೆ ಯತ್ನಿಸಿದ ಪ್ರಕರಣದ ಆರೋಪಿ ವಕೀಲ ಕೆಎಸ್ಎನ್ರಾಜೇಶ್ವಿರುದ್ಧ ಮಂಗಳೂರಿನ ಜೆಎಂಎಫ್ಸಿ ಮೂರನೇ ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

2021 ಸೆ.25 ರಂದು ವಕೀಲ  ತನ್ನ ಕರಂಗಲ್ಪಾಡಿ ಕಚೇರಿಯಲ್ಲಿ ಇಂಟರ್ನ್ಶಿಪ್ಗೆ ಬಂದಿದ್ದ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅತ್ಯಾಚಾರಕ್ಕೆ ಯತ್ನಿಸಿದಾಗ ಆಕೆ ತಪ್ಪಿಸಿಕೊಂಡು ಹೋಗಿದ್ದಳು. ಸಂದರ್ಭ ಆರೋಪಿ  ಆಕೆಗೆ ಜೀವಬೆದರಿಕೆ ಹಾಕಿದ್ದಲ್ಲದೇ ಕೃತ್ಯದ ಬಗ್ಗೆ ದೂರಿನ ವಿಚಾರವನ್ನು ಮುಕ್ತಾಯಗೊಳಿಸುವಂತೆ ಮಂಗಳೂರಿನ ವಕೀಲ ಬಾರ್ಅಸೋಸೊಯೇಶನ್ಅಧ್ಯಕ್ಷರಿಗೆ ಒತ್ತಾಯ ಪತ್ರದಲ್ಲಿ ಬರೆಯಿಸಿಕೊಂಡು ಸಹಿ ಪಡೆದುಕೊಂಡಿದ್ದ.


ಬಳಿಕ ಕೃತ್ಯವನ್ನು ಮರೆಮಾಚುವ ಉದ್ದೇಶದಿಂದ ಒತ್ತಾಯದಿಂದ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದ. ಆತನಿಗೆ ಅನಂತ ಭಟ್ಮತ್ತು ಅಚ್ಯುತ್ಭಟ್ನೆರವು, ಆಶ್ರಯ ಒದಗಿಸಿದ್ದರು ಎಂದು ದೋಷಾರೋಪ ಪತ್ರದಲ್ಲಿ ತಿಳಿಸಿದ್ದಾರೆ. ಮಂಗಳೂರು ನಗರ ಕಮೀಷನರೇಟ್ ಅಂದಿನ ಎಸಿಪಿ ರಂಜಿತ್ಬಂಡಾರು ಅವರಿಗೆ ವಹಿಸಿದ್ದರು .ಬಳಿಕ ಎಸಿಪಿ ದಿನಕರ ಶೆಟ್ಟಿ ತನಿಖೆ ಮುಂದುವರೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top