ನಾಳೆ ( ಜುಲೈ 19 ರಂದು) ಕಡಬ ಸಹಿತ ದ.ಕ ಜಿಲ್ಲೆಯ ಐದು ತಾಲೂಕಿನ ಶಾಲೆ ,ಪಿಯು ಕಾಲೇಜಿಗೆ ರಜೆ ಘೋಷಣೆ
Kadaba Times News
7/18/2024 10:19:00 PM
ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ದಿನಾಂಕ: 19-07-2024 ರಂದು ರಜೆಯನ್ನು ಘೋಷಿಸಲಾಗಿದೆ.
ಕಡಬ ಟೈಮ್ ತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರಾದ ತಮ್ಮ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.
ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿ ಜವಾಬ್ದಾರಿಯಾಗಿರುವುದಿಲ್ಲ.
#buttons=(Ok, Go it!) #days=(20)
Our website uses cookies to enhance your experience. Learn More