




ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ,ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ ,ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.