




ಕಡಬ: ಇಲ್ಲಿನ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಸುಚಿತ್ವ ಜಾಗೃತಿ ಕುರಿತ ಕಾರ್ಯಕ್ರಮ ನಡೆಯಿತು.
ರಾಷ್ಟ್ರೀಯ ಕಿಶೋರ್ ಸ್ವಾಸ್ಥ್ಯ ಕಾರ್ಯಕ್ರಮ್ ಇದರ ಕೌನ್ಸಲರ್ ಶ್ವೇತಾ.ಕೆ ಅವರು ಆರನೇ ತರಗತಿಯಿಂದ ಹತ್ತನೇ ತರಗತಿಯ ವರೆಗಿನ ಮಕ್ಕಳಿಗೆ ಆರೋ ಮಾಹಿತಿ ನೀಡಿದರು.
ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಹದಿಹರೆಯದ ಆರೋಗ್ಯ ಮತ್ತು ಸುಚಿತ್ವ ಜಾಗೃತಿ ಕಾರ್ಯಕ್ರಮ ನಡೆಯಿತು.
ರಾಷ್ಟ್ರೀಯ ಕಿಶೋರ್ ಸ್ವಾಸ್ಥ್ಯ ಕಾರ್ಯಕ್ರಮ್ ಇದರ ಕೌನ್ಸಲರ್ ಶ್ವೇತಾ.ಕೆ ಅವರು ಆರನೇ ತರಗತಿಯಿಂದ ಹತ್ತನೇ ತರಗತಿಯ ವರೆಗಿನ ಮಕ್ಕಳಿಗೆ ಮಾಹಿತಿ ನೀಡಿದರು.
ಶಾಲಾ ಮುಖ್ಯಶಿಕ್ಷಕಿ ಸಿ.ಮರಿಯ ಲೂಯಿಸಾ ಉಪಸ್ಥಿತರಿದ್ದರು. ಶಿಕ್ಷಕ ಶೈಜು ಸ್ವಾಗತಿಸಿ ನಿರೂಪಿಸಿದರು. ಅನ್ವಿತಾ ವಂದಿಸಿದರು.