ಕಡಬ:
ಯುವವಾಹಿನಿ ಕಡಬ ಘಟಕದ ವತಿಯಿಂದ ನಾಳೆ ಭಾನುವಾರ(
ಸೆ.22ರಂದು) ಕಡಬ ಶ್ರೀ
ಜಯದುರ್ಗಾಪರಮೇಶ್ವರಿ ದೇವಸ್ಥಾನದ ಗದ್ದೆಯಲ್ಲಿ 3ನೇ ವರ್ಷದ ಕೆಸರ್ದ
ಕಂಡೊಡು ಬಿರುವೆರ್ನ ಗೊಬ್ಬುಲು ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ ಗಂಟೆ 9 ರಿಂದ ಸಮಾಜ ಬಾಂಧವರ ಸಂಪೂರ್ಣ ಸಹಕಾರದೊಂದಿಗೆ ವಿಜೃಂಭಣೆಯಿಂದ ಈ ನಡೆಯಲಿದೆ .