ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ರಸ್ತೆ ಅಪಘಾತದಲ್ಲಿ ಮೃತ್ಯು

Kadaba Times News

 

ಬೀರಕೋಡಿ ನಿವಾಸಿ  ಭಾಸ್ಕರ್ 

ಕಡಬ ಟೈಮ್ಸ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತವೊಂದರಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.


ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ  ಭಾಸ್ಕರ್ (49) ಎಂಬವರು ಮೃತಪಟ್ಟವರು.


.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ನಡುವೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.  ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ .18ರಂದು ಬೆಳಗ್ಗೆ ನಿಧನರಾಗಿದ್ದಾರೆ.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top