




![]() |
ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ |
ಕಡಬ ಟೈಮ್ಸ್: ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್ನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ವಿಧಾನಪರಿಷತ್ತಿನ
ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.