




ಕಡಬ: ಕೊಣಾಜೆ ದ್ವಿಮಾರ್ಗ ವಿದ್ಯುತ್ ಲೈನ್ ಕಾಮಗಾರಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಕಡಬ ಹಳೆಸ್ಟೇಷನ್ ನಿಂದ ಮರ್ಧಾಳ ಪೇಟೆಯ ತನಕ ನಾಳೆ (ಅ.26) ಬೆಳಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್ ನಿಲುಗಡೆ ಇರಲಿದೆ.
ಸಾರ್ವಜನಿಕರು ಸಹಕರಿಸುವಂತೆ ಕಡಬ ಮೆಸ್ಕಾಂ ಇಲಾಖೆಯ ಸಹಾಯಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.