ಕಡಬ : ಶ್ರೀ ಶ್ರೀಕಂಠ ಸ್ವಾಮಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಹಾಗೂ ದೈವಗಳ ಪ್ರತಿಷ್ಠೆ ಮತ್ತು ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಗುರುವಾರ ದೇಗುಲದ ವಠಾರದಲ್ಲಿ ನಡೆಯಿತು.