ಕಡಬ: ಅಧಿಕ ಮತ ಪಡೆದು ಜಯಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ

Kadaba Times News
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ  ವಲ್ಸಮ್ಮ .ಜೆ


 ಕಡಬ:  ಕುಟ್ರುಪಾಡಿ ಗ್ರಾಮ ಪಂಚಾಯತ್ ನ   .3ನೇ ವಾರ್ಡಿನಲ್ಲಿ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನೇರ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯಗಳಿಸಿದ್ದಾರೆ.


 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ  ವಲ್ಸಮ್ಮ .ಜೆ. ಅವರು 109 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಎಲಿಯಮ್ಮ ಅವರ ವಿರುದ್ದ ಗೆಲುವು ಸಾಧಿಸಿದ್ದಾರೆ.


ವಲ್ಸಮ್ಮ .ಜೆ. ಅವರು 312 ಮತಗಳನ್ನು ಪಡೆದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಲಿಯಮ್ಮ ಅವರು 203 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.  ಒಟ್ಟು11 ಮತಗಳು ತಿರಸ್ಕೃತಗೊಂಡಿದೆ.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top