




ಕಡಬ: ಇಲ್ಲಿನ ಕೋಡಿಂಬಾಳ ಗ್ರಾಮದ ಗುರಿಯಡ್ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯುವವಾಹಿನಿ ಕಡಬದ ಘಟಕದ ವತಿಯಿಂದ ನ.14 ರಂದು ಗುರುತಿಚಿನ ಚೀಟಿ ವಿತರಿಸಲಾಯಿತು.
ಈ
ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ಸುಂದರ
ಪೂಜಾರಿ ಅಂಗಣ, ಯುವವಾಹಿನಿ ಕೇಂದ್ರ ಸಮಿತಿ ನಿರ್ದೇಶಕರಾದ ಶಿವಪ್ರಸಾದ್ ನೂಚಿಲ, ಘಟಕದ ನಿಕಟಪೂರ್ವ ಅಧ್ಯಕ್ಷರಾದ ಕೃಷ್ಣಪ್ಪ ಅಮೈ, ಕಾರ್ಯದರ್ಶಿ ಜಯಪ್ರಕಾಶ್ ದೋಳ, ಸದಸ್ಯರಾದ ಮಾನಸ ತಾರಾನಾಥ್, ಶ್ವೇತಾ ಕುಡುಬೂರು, ಶಾಲಾಭಿವೃದ್ದಿ ಸಮಿತಿ ಪದಾಧಿಕಾರಿಗಳು ಶಾಲಾ
ಮುಖ್ಯಗುರುಗಳು, ಶಿಕ್ಷಕರು ವರ್ಗ , ವಿದ್ಯಾರ್ಥಿ ಉಪಸ್ಥಿತರಿದ್ದರು.