Big Update:ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಚಾಲಕ ಆಸ್ಪತ್ರೆಗೆ ದಾಖಲು

Big Update:ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಚಾಲಕ ಆಸ್ಪತ್ರೆಗೆ ದಾಖಲು

Kadaba Times News

ಕಡಬ ಟೈಮ್ಸ್,  ನೆಲ್ಯಾಡಿ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಶಿರಾಡಿ ಗ್ರಾಮದ ಕೊಡ್ಯಕಲ್ ಎಂಬಲ್ಲಿ ಮೇ 21 ರಂದು ಸಂಜೆ ಸುಮಾರು 4.30ರ ವೇಳೆ ನಡೆದಿದೆ.



ಮಂಗಳೂರಿನಿಂದ ಬೆಂಗಳೂರಿಗೆ ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಕೊಡ್ಯಕಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.


ಟ್ಯಾಂಕರ್ ನಿಂದ ಅನಿಲ ಸೋರಿಕೆ ಇಲ್ಲದೇ ಇರುವುದರಿಂದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಒಂದು ಬದಿಯಲ್ಲಿ ವಾಹನಗಳ ಓಡಾಟ ಮಾಡುತ್ತಿವೆ ಎಂದು ತಿಳಿದು ಬಂದಿದೆ.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top