ನಾಳೆ (ಜೂ 17ರಂದು)ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ MRPL ಅನುದಾನದಲ್ಲಿ ನಿರ್ಮಾಣಗೊಂಡ ಶೌಚಾಲಯ ಉದ್ಘಾಟನೆ

ನಾಳೆ (ಜೂ 17ರಂದು)ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ MRPL ಅನುದಾನದಲ್ಲಿ ನಿರ್ಮಾಣಗೊಂಡ ಶೌಚಾಲಯ ಉದ್ಘಾಟನೆ

Kadaba Times News

ಕಡಬ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳೂರು ರಿಫೈನರಿ&ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಅನುದಾನದಲ್ಲಿ ನಿರ್ಮಾಣಗೊಂಡ ಹುಡುಗಿಯರ ಸುಸಜ್ಜಿತ ಶೌಚಾಲಯ ಮತ್ತು ತಾ.ಪಂ ಅನುದಾನದಲ್ಲಿ ನಿರ್ಮಿಸಿದ ವಿಶೇಷ ಚೇತನರ ಶೌಚಾಲಯದ ಉದ್ಘಾಟನಾ ಸಮಾರಂಭ ಹಾಗೂ ಈ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣವು  ಜೂ 17ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.



ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದು ಕಾಲೇಜಿನ ಪ್ರಾಂಶುಪಾಲರಾದ ಡಿ ದೇವರಾಜು ಅಧ್ಯಕ್ಷತೆ ವಹಿಸಲಿದ್ದಾರೆ.ಎಂ .ಆರ್ ಪಿ ಎಲ್ ನ ಪ್ರತಿನಿಧಿ ಕೃಷ್ಣ ಹೆಗ್ಡೆ, ತಾ.ಪಂ ಕಾರ್ಉನಿರ್ವಹಣಾಧಿಕಾರಿ ನವೀನ್ ಬಂಡಾರಿ,ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ರಾಜೇಂದ್ರ ರೈ ಬೆಳ್ಳಿಪ್ಪಾಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಹೆಚ್ಚಿನ ವಿವರ ಇಲ್ಲಿದೆ ನೋಡಿ


Tags

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top