Heart Attack-ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು

Heart Attack-ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು

Kadaba Times News
0

 ಕಡಬ ಟೈಮ್ಸ್ , ಪ್ರಮುಖ ಸುದ್ದಿ, ಬೆಳ್ತಂಗಡಿ:  ಬೆಳ್ತಂಗಡಿ :  ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯರೊಬ್ಬರು ಹೃದಯಾಘಾತದಿಂದ  ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.


ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕ ಹಾಸನ ಜಿಲ್ಲೆಯ ನಿವಾಸಿ ಸತೀಶ್(46) ಮೃತಪಟ್ಟವರು.



ಕಚೇರಿಗೆ ಹೊರಡುವ ಹಿನ್ನೆಲೆ ಎಂದಿನಂತೆ ಇಂದು ( ಜುಲೈ 15 ರಂದು ಬೆಳಗ್ಗೆ)  ಸ್ನಾನ ಮಾಡಿ ವಾಪಸ್ ಬರುವಾಗ ಕುಸಿದು ಬಿದ್ದಿದ್ದರು. ಕೂಡಲೇ ಅವರ  ಪತ್ನಿ ಆಸ್ಪತ್ರೆಗೆ ಕರೆದುಕೊಂಡು ಬಂದರೂ  ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.


ಸತೀಶ್ ಮೂಲತಃ ಹಾಸನ ಜಿಲ್ಲೆಯವರು ಲಾಯಿಲದಲ್ಲಿ ಬಾಡಿಗೆ ಮನೆ ಮಾಡಿದ್ದರು. ಪತ್ನಿ ಜಯಶ್ರೀ ಮತ್ತು ಓರ್ವ ಮಗ ನನ್ನು ಅಗಲಿದ್ದಾರೆ‌.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top