ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಕೋರ್ಟ್‌ಗೆ ಹಾಜರು

ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ್ದೇನೆ ಎಂದ ವ್ಯಕ್ತಿ ಕೋರ್ಟ್‌ಗೆ ಹಾಜರು

Kadaba Times News

ಕಡಬ ಟೈಮ್ಸ್, (KADABA TIMES):  ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ   ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

 


ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು ನೀಡಿದ್ದ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top