ದಕ್ಷಿಣ ಕನ್ನಡ ಜಿಲ್ಲೆ: ಅಪರ ಜಿಲ್ಲಾಧಿಕಾರಿ ಸಹಿತ ಇಬ್ಬರು ಅಧಿಕಾರಿಗಳ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲೆ: ಅಪರ ಜಿಲ್ಲಾಧಿಕಾರಿ ಸಹಿತ ಇಬ್ಬರು ಅಧಿಕಾರಿಗಳ ವರ್ಗಾವಣೆ

Kadaba Times News

 ಕಡಬ ಟೈಮ್ಸ್ (KADABA TIMES): ಮಂಗಳೂರು: ದ.ಕ.ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರನ್ನು ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ರಾಜು ಕೆ. ಅವರನ್ನು ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.


#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top